KARNATAKA BIG NEWS : ತಳಮಟ್ಟದ ಹೋರಾಟದಿಂದ `CM’ ಪಟ್ಟದವರೆಗೆ : ಡಿಕೆಶಿ 45 ವರ್ಷಗಳ ರಾಜಕೀಯ ಪಯಣ ಇಲ್ಲಿದೆBy kannadanewsnow57 KARNATAKA 7 Mins Read ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು (ಬುಧವಾರ) ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ. ಸಂಜೆ 4.05ಕ್ಕೆ ಲೋಕಸೌಧದ ಭವ್ಯ ಗಾಜಿನಮನೆಯಲ್ಲಿ ಈ ಅದ್ಧೂರಿ ಪ್ರಮಾಣ…