KARNATAKA BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆBy kannadanewsnow57 KARNATAKA 1 Min Read ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿರುವ ಸಮೀಕ್ಷಾದಾರರಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ…