KARNATAKA BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಪಹಣಿ, ಮುಟೇಷನ್, ಬಗರ್ ಹುಕುಂ ಕಡತ, ಲ್ಯಾಂಡ್ ಗ್ರಾಂಟ್ ರಿಜಿಸ್ಟರ್ ಸೇರಿ ಎಲ್ಲಾ ದಾಖಲೆ ಆನ್ ಲೈನ್ ನಲ್ಲಿ ಲಭ್ಯBy kannadanewsnow57 KARNATAKA 3 Mins Read ದಾವಣಗೆರೆ : ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮ…