KARNATAKA BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ಇಂದಿನಿಂದ `ವರ್ಗಾವಣೆ ಕೌನ್ಸೆಲಿಂಗ್’ ಆರಂಭBy kannadanewsnow57 KARNATAKA 1 Min Read ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರು ರಾಜ್ಯದ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರು, ಪ್ರಾಂಶುಪಾಲರು 2025-26ನೇ ಸಾಲಿನ ವರ್ಗಾವಣೆಗೆ ಜೂ.25ರ ಇಂದಿನಿಂದ ಕೌನ್ಸೆಲಿಂಗ್ ಆರಂಭವಾಗಲಿದೆ. ಕಡಿಮೆ ಮಕ್ಕಳ ದಾಖಲಾತಿ…