KARNATAKA BIG NEWS : ರಾಜ್ಯ ಸರ್ಕಾರದಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಕೇಂದ್ರಗಳ ವಿಸ್ತರಣೆ.!By kannadanewsnow57 KARNATAKA 1 Min Read ಬೆಂಗಳೂರು : ಹಳ್ಳಿಗಳು ಇಂದು ಜ್ಞಾನದ ಶಕ್ತಿ ಕೇಂದ್ರಗಳಾಗುತ್ತಿವೆ. ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುವ, ಅರಿವಿನ ಬೆಳಕನ್ನು ಹೆಚ್ಚಿಸುವ ಪುಸ್ತಕಗಳು ಮನೆಬಾಗಿಲಿಗೆ ತಲುಪುತ್ತಿವೆ. ಗ್ರಾಮೀಣ ಮಟ್ಟದಲ್ಲಿ ಜ್ಞಾನಾರ್ಜನೆಗೆ ಸವಲತ್ತುಗಳ…