KARNATAKA BIG NEWS : ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಗೌರವಧನ 1,000 ರೂ. ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ.!By kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗೆ ಸಿಹಿಸುದ್ದಿ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ…