KARNATAKA BIG NEWS : ರಾಜ್ಯದ ಗ್ರಾ.ಪಂ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಪಂಚತಂತ್ರ 2.0 ಮೊಬೈಲ್ ಆಪ್ ಮೂಲಕ ಇ-ಹಾಜರಾತಿ’ ದಾಖಲಿಸುವಂತೆ ಸರ್ಕಾರ ಆದೇಶ.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಪಂಚತಂತ್ರ 2.0 ಮೊಬೈಲ್ ಆಪ್ ಮೂಲಕ ಇ-ಹಾಜರಾತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.…