KARNATAKA BIG NEWS : ರಾಜ್ಯದಲ್ಲಿ ‘ದೀಪಾವಳಿ’ ಹಬ್ಬಕ್ಕೆ ಪಟಾಕಿ ಸಿಡಿಸಲು ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯBy kannadanewsnow57 KARNATAKA 2 Mins Read ಬೆಂಗಳೂರು : ಇಂದು ದೀಪಾವಳಿ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ…