KARNATAKA BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ `ಗೈಡ್ ಲೈನ್ಸ್’ ಜಾರಿ : ಈ ನಿಯಮಗಳ ಪಾಲನೆ ಕಡ್ಡಾಯ.!By kannadanewsnow5717/12/2025 6:08 AM KARNATAKA 2 Mins Read ಬೆಂಗಳೂರು: ನಗರದಲ್ಲಿ ಡಿಸೆಂಬರ್.31ರ ರಾತ್ರಿಯಂದು ಹೊಸ ವರ್ಷಾಚರಣೆಯನ್ನು ವಿಜೃಂಭಣೆಯಿಂದ ಜನರು ಆಚರಿಸುತ್ತಾರೆ. ಈ ವೇಳೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಕ್ರಮಗಳನ್ನು…