KARNATAKA BIG NEWS : ಹಾವೇರಿಯಲ್ಲಿ ಫೆ.14ಕ್ಕೆ `ಭೂ ಗ್ಯಾರಂಟಿ ಸಮಾವೇಶ’ :1.10 ಲಕ್ಷ ಮಂದಿಗೆ ಹಕ್ಕು ಪತ್ರ ವಿತರಣೆ.!By kannadanewsnow5712/02/2026 7:33 AM KARNATAKA 2 Mins Read ಬೆಂಗಳೂರು : ಹಾವೇರಿಯಲ್ಲಿ ಫೆ.14ರಂದು ಭೂ ಗ್ಯಾರಂಟಿ ಯೋಜನೆಯ ಸಮರ್ಪಣಾ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮ ದಲ್ಲಿ ಹಾವೇರಿ ಸೇರಿದಂತೆ ಸುತ್ತಲ 8 ಜಿಲ್ಲೆಗಳ ಸುಮಾರು 1.10 ಲಕ್ಷ…