KARNATAKA BIG NEWS : ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ : ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ!By kannadanewsnow5716/10/2024 5:20 AM KARNATAKA 1 Min Read ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದೂ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಬೆಂಗಳೂರು ನಗರದ ಎಲ್ಲಾ ಅಂಗನವಾಡಿ,…