KARNATAKA BIG NEWS : ರಾಜ್ಯಾದ್ಯಂತ ಭಾರಿ ಮಳೆ : ರಾಜ್ಯ ಸರ್ಕಾರದಿಂದ `ಸಾರ್ವಜನಿಕರಿಗೆ’ ಮಹತ್ವದ ಪ್ರಕಟಣೆ.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮೀಣ ಭಾಗದ ಜನರು ಎಚ್ಚರಿಕೆ ವಹಿಸಬೇಕಿದೆ. ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು, ನೀರನ್ನು ಕಾಯಿಸಿಕೊಂಡು ಸೇವಿಸಬೇಕು.…