KARNATAKA BIG NEWS : ವಾಹನ ಮಾರಾಟವಾದರೂ `RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದೇ: ಹೈಕೋರ್ಟ್ ಮಹತ್ವದ ತೀರ್ಪುBy kannadanewsnow57 KARNATAKA 1 Min Read ಬೆಂಗಳೂರು: ವಾಹನವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ್ದರೂ ಸಹ, ಅಧಿಕೃತವಾಗಿ ನೋಂದಣಿ ಪ್ರಮಾಣಪತ್ರದಲ್ಲಿ (RC) ಮಾಲೀಕತ್ವ ವರ್ಗಾವಣೆಯಾಗುವವರೆಗೆ ಅಪಘಾತಕ್ಕೆ ಸಂಬಂಧಿಸಿದ ಎಲ್ಲಾ ಕಾನೂನು ಹೊಣೆಗಾರಿಕೆಗಳು ನೋಂದಾಯಿತ ಮಾಲೀಕರದ್ದೇ ಆಗಿರುತ್ತದೆ…