INDIA BIG NEWS : `ಇಂಡಿಗೋ’ ವಿಮಾನಗಳು ರದ್ದು : ಏರ್ ಪೋರ್ಟ್ ನಲ್ಲಿ ಕಣ್ಣೀರಿಟ್ಟ ಯುವತಿ | WATCH VIDEOBy kannadanewsnow57 INDIA 1 Min Read ಗುಜರಾತ್ : ದೇಶಾದ್ಯಂತ ಇಂಡಿಗೋ ವಿಮಾನಗಳು ಮತ್ತೆ ರದ್ದಾಗಿರುವುದರಿಂದ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳಾ…