KARNATAKA BIG NEWS : ಇಸ್ರೇಲ್-ಇರಾನ್ ಸಂಘರ್ಷ : ಕನ್ನಡಿಗರ ಸುರಕ್ಷತೆಗೆ ಸರ್ಕಾರ ಬದ್ಧ : CM ಸಿದ್ದರಾಮಯ್ಯBy kannadanewsnow57 KARNATAKA 1 Min Read ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ.…