KARNATAKA BIG NEWS : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಪಡೆಯುವುದು ಅಸಾಧ್ಯ: ಹೈಕೋರ್ಟ್ ಮಹತ್ವದ ಆದೇಶBy kannadanewsnow57 KARNATAKA 1 Min Read ಬೆಂಗಳೂರು: ಪತಿಯು ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದು, ಪತ್ನಿಯು ದುಡಿಯುತ್ತಿರುವ ಸಂದರ್ಭದಲ್ಲಿ, ಪತಿಯಿಂದ ಹೆಚ್ಚಿನ ಜೀವನಾಂಶವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜೀವನಾಂಶದ ಮೊತ್ತವನ್ನು…