KARNATAKA BIG NEWS : ರಾಜ್ಯದ ನಗರಸಭೆ ವ್ಯಾಪ್ತಿಯ ಆಸ್ತಿಗಳಿಗೆ `ಇ-ಖಾತಾ, ಬಿ-ಖಾತಾ’ ಪಡೆಯುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶBy kannadanewsnow57 KARNATAKA 2 Mins Read ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಆಸ್ತಿಯ ಇ-ಖಾತಾ, ಬಿ-ಖಾತಾ ಸೃಜಿಸುವುದು ಸರ್ಕಾರ ಕಡ್ಡಾಯಗೊಳಿಸಿದೆ. ನಗರಸಭೆ ವ್ಯಾಪ್ತಿಯಲ್ಲಿ ಬರುವ ಪ್ರತಿ ಆಸ್ತಿಯ ಮಾಲೀಕರುಗಳು ಆಸ್ತಿಯ…