BIG NEWS : ನಾಳೆಯಿಂದ ಮೇ.31ರವರೆಗೆ ಕರ್ನಾಟಕ ಹೈಕೋರ್ಟ್ ಗೆ ʻಬೇಸಿಗೆ ರಜೆʼ : ಜೂ.2ರಿಂದ ಕಲಾಪಗಳು ಪುನರಾರಂಭ.!By kannadanewsnow57 KARNATAKA 1 Min Read ಬೆಂಗಳೂರು : ಹೈಕೋರ್ಟ್ಗೆ ಮೇ.5 ರ ನಾಳೆಯಿಂದ ಮೇ 31ರವರೆಗೆ ಬೇಸಿಗೆ ರಜೆ ಇರಲಿದ್ದು, ಕೋರ್ಟ್ ಕಲಾಪಗಳು ಜೂ.2ರಿಂದ ಪುನರಾರಂಭವಾಗಲಿವೆ. ರಜೆ ಅವಧಿಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗೆ…