KARNATAKA BIG NEWS : ಏಪ್ರಿಲ್ 8 ಕ್ಕೆ `ಕರ್ನಾಟಕ ದ್ವಿತೀಯ PUC’ ಫಲಿತಾಂಶ ಪ್ರಕಟ |Karnataka PUC ResultBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 8ರಂದು ಪ್ರಕಟವಾಗುವ ಸಾಧ್ಯತೆಯಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು…