BIG NEWS : ಇಂದಿನಿಂದ ವಿಧಾನಮಂಡಲ ಅಧಿವೇಶನ : ಮಾ.7 ರಂದು ಸಿಎಂ ಸಿದ್ದರಾಮಯ್ಯರಿಂದ ದಾಖಲೆಯ 16 ನೇ ಬಜೆಟ್ ಮಂಡನೆ.!By kannadanewsnow57 KARNATAKA 1 Min Read ಬೆಂಗಳೂರು : ಇಂದಿನಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡಲಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್ ಭಾಷಣ…