KARNATAKA BIG NEWS : ರಾಜ್ಯದಲ್ಲಿ `ಕಲಬೆರಕೆ ಔಷಧಿ’ ಮಾರಿದರೆ ಜೀವಾವಧಿ ಶಿಕ್ಷೆ ಫಿಕ್ಸ್ : ವಿಧಾನಸಭೆಯಲ್ಲಿ ಮಹತ್ವದ ವಿಧೇಯಕ ಮಂಡನೆ.!By kannadanewsnow5711/12/2025 6:19 AM KARNATAKA 2 Mins Read ಬೆಂಗಳೂರು : ಕಲಬೆರಕೆಯ ಔಷಧ ಅಥವಾ ಸೌಂದರ್ಯವರ್ಧಕವನ್ನು ಮಾರಾಟ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ‘ಔಷಧಗಳು ಮತ್ತು ಸೌಂದರ್ಯವರ್ಧಕ-ಗಳು (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ರಾಜ್ಯ…