KARNATAKA BIG NEWS : `ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಬಿತ್ತು ಅಂಕುಶ : ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳು ಹೀಗಿವೆ.!By kannadanewsnow5714/02/2025 6:24 AM KARNATAKA 2 Mins Read ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅಂಕುಶ ಬಿದ್ದಿದೆ. ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ಬ್ರೇಕ್ ಹಾಕಿದೆ. ಇದೀಗ ಜಾರಿಗೊಳಿಸಿರುವಂತ ಸುಗ್ರೀವಾಜ್ಞೆಯ ಪ್ರಮುಖ ಹೈಲೈಟ್ಸ್ ಮುಂದೆ ಓದಿ.…