KARNATAKA BIG NEWS : ಇಂದು ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ !By kannadanewsnow5717/02/2026 6:43 AM KARNATAKA 1 Min Read ಕೋಲಾರ : ರಾಜ್ಯದ ಕೋಲಾರ ಜಿಲ್ಲೆಯು ಇದೀಗ ರಾಷ್ಟ್ರಮಟ್ಟದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ…