KARNATAKA BIG NEWS : ಪಡಿತರ ಚೀಟಿದಾರರಿಗೆ ನಾಳೆಯಿಂದ ಹೊಸ ರೂಲ್ಸ್ ಜಾರಿ : ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು !By kannadanewsnow57 KARNATAKA 2 Mins Read ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರವು ತಂತ್ರಜ್ಞಾನ ಆಧಾರಿತ ಹೊಸ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ. 1. ಇ-ಕೆವೈಸಿ (e-KYC)…