KARNATAKA BIG NEWS : ರಾಜ್ಯ ಸರ್ಕಾರದಿಂದ `SC’ ಒಳಮೀಸಲಾತಿ ಜಾರಿ ಬಗ್ಗೆ ಅಧಿಕೃತ ಅಧಿಸೂಚನೆ ಪ್ರಕಟBy kannadanewsnow57 KARNATAKA 2 Mins Read ಬೆಂಗಳೂರು: ಕರ್ನಾಟಕದ ದಶಕಗಳ ಕಾಲದ ಸಾಮಾಜಿಕ ನ್ಯಾಯದ ಹೋರಾಟಕ್ಕೆ ಈಗ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ (SC) ಪಟ್ಟಿಯಲ್ಲಿರುವ ಸಮುದಾಯಗಳಿಗೆ ಶಿಕ್ಷಣ ಮತ್ತು…