KARNATAKA BIG NEWS : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ವಿರುದ್ಧದ `ಸುಗ್ರೀವಾಜ್ಞೆ’ ರೆಡಿ : ಕಿರುಕುಳ ಕೊಟ್ಟರೆ ಕಂಪನಿ ಮುಖ್ಯಸ್ಥರಿಗೆ ಜೈಲು.!By kannadanewsnow5730/01/2025 6:00 AM KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ಮಸೂದೆ ಕರಡು ಸಿದ್ದವಾಗಿದ್ದು, ಇಂದಿನ ಸಚಿವ ಸಂಪುಟ…