KARNATAKA BIG NEWS : ರಾಜ್ಯದಲ್ಲಿ `KPME’ ನೋಂದಣಿ ಇಲ್ಲದೆ ಕ್ಲಿನಿಕ್ ಆರಂಭಿಸಿದರೆ ದಂಡ : ನಕಲಿ ವೈದ್ಯರ ವಿರುದ್ಧ `FIR’ ಫಿಕ್ಸ್.!By kannadanewsnow57 KARNATAKA 2 Mins Read ವೈದ್ಯಕೀಯ ಪದವಿ ಪಡೆದ ನಂತರ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳದೇ ಕ್ಲಿನಿಕ್ ಅಥವಾ ಆಸ್ಪತ್ರೆಗಳನ್ನು ಆರಂಭಿಸುವ ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ…