KARNATAKA BIG NEWS : `ಮದ್ಯ ಮಾರಾಟ’ಕ್ಕೆ ವಯಸ್ಸಿನ ಪುರಾವೆ ಕಡ್ಡಾಯ: ಬಾರ್ ಮಾಲೀಕರಿಗೆ ಹೈಕೋರ್ಟ್ ಖಡಕ್ ಸೂಚನೆ !By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಮತ್ತು ಮದ್ಯ ಖರೀದಿ ಮಾಡುವವರ ವಯಸ್ಸಿನ ದೃಢೀಕರಣವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಹೆಜ್ಜೆ ಇರಿಸಿದೆ.…