KARNATAKA BIG NEWS : ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ : `ಎ & ಬಿ ಖಾತಾ’ ಪಡೆಯುವ ಕುರಿತು ಇಲ್ಲಿದೆ ಸುಲಭ ವಿಧಾನ.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದ ಮಹಾನಗರಗಳ ಪಾಲಿಕೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಾಲಿಕೆ…