KARNATAKA BIG NEWS : 2025-26ನೇ ಸಾಲಿನ ಕರ್ನಾಟಕ `ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಜೂನ್ 2ರಿಂದಲೇ ತರಗತಿಗಳು ಆರಂಭ.!By kannadanewsnow5710/04/2025 9:23 AM KARNATAKA 1 Min Read ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ.…