KARNATAKA BIG NEWS : ತುಮಕೂರಿನಲ್ಲಿ ಪುನೀತ್ ರಾಜ್ ಕುಮಾರ್ ಪ್ರತಿಮೆ ಪೊಲೀಸರಿಂದ ತೆರವು : ಸ್ಥಳದಲ್ಲಿ ಬಿಗುವಿನ ವಾತಾವರಣ.!By kannadanewsnow5721/12/2024 11:05 AM KARNATAKA 1 Min Read ತುಮಕೂರು : ತುಮಕೂರು ಜಿಲ್ಲೆಯ ತಿಪಟೂರಿನ ಹೊನ್ನವಳ್ಳಿಯಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿರುವ ಘಟನೆ ನಡೆದಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕ…