KARNATAKA BIG NEWS : `ರೇಷನ್ ಕಾರ್ಡ್’ ತಿದ್ದುಪಡಿಗೆ ಮಾ.31 ರವರೆಗೆ ಅವಕಾಶ : ಈ ದಾಖಲೆಗಳು ಕಡ್ಡಾಯ.!By kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರು, ತಮ್ಮ ಕಾರ್ಡ್ ಗೆ ಹೊಸದಾಗಿ ಸದಸ್ಯರ ಹೆಸರು ಸೇರ್ಪಡೆ, ತೆಗೆದು ಹಾಕೋದಕ್ಕೆ, ಹೆಸರು ತಿದ್ದುಪಡಿ ಮಾಡೋದಕ್ಕೆ ಆಹಾರ ಇಲಾಖೆಯಿಂದ ಅವಕಾಶ ನೀಡಲಾಗಿದೆ.…