KARNATAKA BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ; ಇಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರBy kannadanewsnow57 KARNATAKA 1 Min Read ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಇಂದು ಅತ್ಯಂತ ಮಹತ್ವದ ದಿನವಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ದರ್ಶನ್…