KARNATAKA BIG NEWS : ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ‘ಮೀಸಲಾತಿ’ ಕಡ್ಡಾಯ : ‘ರಾಜ್ಯ ಸರ್ಕಾರ’ ದಿಂದ ಮಹತ್ವದ ಸುತ್ತೋಲೆBy kannadanewsnow5721/05/2024 4:55 AM KARNATAKA 2 Mins Read ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಇಲಾಖೆ, ಸ್ವಾಯತ್ತ ಸಂಸ್ಥೆಗಳು, ನಿಗಮ-ಮಂಡಳಿ, ವಿಶ್ವವಿದ್ಯಾಲಯಗಳಿಗೆ ಅನ್ವಯವಾಗುವಂತೆ ಹೊರ ಗುತ್ತಿಗೆ ಆಧಾರದ ಮೇಲೆ ಮಾಡಿಕೊಳ್ಳುವ ನೇಮಕಾತಿಯಲ್ಲೂ ಕಡ್ಡಾಯವಾಗಿ ಮೀಸಲಾತಿ ದಾಖಲಿಸುವಂತೆ…