KARNATAKA BIG NEWS : ರಾಜ್ಯದ ರೈತರ `ಕೃಷಿ ಪಂಪ್ ಸೆಟ್ ಸಬ್ಸಿಡಿ’ಗೆ ವರ್ಷಕ್ಕೆ 19000 ಕೋಟಿ ರೂ : CM ಸಿದ್ದರಾಮಯ್ಯBy kannadanewsnow57 KARNATAKA 3 Mins Read ಚಿಕ್ಕಬಳ್ಳಾಪುರ: ರಾಜ್ಯದ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ಪಿಎಂ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಹಗಲಿನಲ್ಲೂ ರೈತರ ಪಂಪ್ ಸೆಟ್ ಗಳಿಗೆ…