BIG NEWS : ನಾಳೆಯಿಂದ ರಾಜ್ಯಾದ್ಯಂತ ‘ದ್ವಿತೀಯ PUC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!By kannadanewsnow57 KARNATAKA 4 Mins Read ಬೆಂಗಳೂರು : ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು…