KARNATAKA BIG NEWS: ರಾಜ್ಯದಲ್ಲಿ `ಕಳಪೆ ಔಷಧ’ಗಳ ಕಡಿವಾಣಕ್ಕೆ ಪ್ರತ್ಯೇಕ ನೀತಿ : ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್.!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಕಳಪೆ ಔಷಧಿಗಳ ಕಡಿವಾಣಕ್ಕೆ ಪ್ರತ್ಯೇಕ ನೀತಿ ಜಾರಿಗೆ ತರಲಾಗಿದ್ದು, ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್…