KARNATAKA BIG NEWS : ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ `ಪ್ರತ್ಯೇಕ ವಿಶ್ರಾಂತಿ ಕೊಠಡಿ’ : ಸರ್ಕಾರದಿಂದ ಮಹತ್ವದ ಆದೇಶ.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ…