KARNATAKA BIG NEWS : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಗಾಯನ ಕಡ್ಡಾಯ: ಶಿಕ್ಷಣ ಇಲಾಖೆ ಖಡಕ್ ಆದೇಶBy kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕರ್ನಾಟಕದ ನಾಡಗೀತೆಯಾದ “ಜಯ ಭಾರತ ಜನನಿಯ ತನುಜಾತೆ”ಯನ್ನು ಕಡ್ಡಾಯವಾಗಿ ಹಾಡುವಂತೆ ಶಾಲಾ ಶಿಕ್ಷಣ…