KARNATAKA BIG NEWS : ವಿಧಾನಸಭೆಯಲ್ಲಿ `ಸಾಮಾಜಿಕ ಬಹಿಷ್ಕಾರ ವಿಧೇಯಕ-2025’ ಅಂಗೀಕಾರ : ಇನ್ಮುಂದೆ ಬಹಿಷ್ಕಾರಕ್ಕೆ 3 ವರ್ಷ ಜೈಲು, 1 ಲಕ್ಷ ದಂಡ ಫಿಕ್ಸ್.!By kannadanewsnow5719/12/2025 6:15 AM KARNATAKA 1 Min Read ಬೆಳಗಾವಿ : ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ ದೊರಕಿತು. ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ…