KARNATAKA BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ʻNOCʼ ಪಡೆಯುವ ಕುರಿತು ಸರ್ಕಾರದಿಂದ ಮಹತ್ವದ ಆದೇಶ!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯ ಸರಕಾರಿ ನೌಕರರು ಸೇವೆ ಸಲ್ಲಿಸುತ್ತಲೇ ಬೇರೆ ಹುದ್ದೆಗೆ ನೇಮಕಾತಿ ಹೊಂದಲು ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲೇ ಸೇವೆ ಸಲ್ಲಿಸುತ್ತಿರುವ ಇಲಾಖೆಯ…