KARNATAKA BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಹೊಸ ಹುದ್ದೆಗೆ ಹಾಜರಾಗುವ `ಸೇರಿಕೆ ಕಾಲ’ದ ಬಗ್ಗೆ ಇಲ್ಲಿದೆ ಮಾಹಿತಿBy kannadanewsnow5708/07/2025 9:48 AM KARNATAKA 3 Mins Read ಬೆಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆಯಾದ ಸರ್ಕಾರಿ ನೌಕರನಿಗೆ ಹೊಸ ಹುದ್ದೆಗೆ ಹಾಜರಾಗಲು ಸೇರಿಕೆ ಕಾಲ ಸಿಗುತ್ತದೆ. ವಿಶೇಷ ಕರ್ತವ್ಯಕ್ಕಾಗಿ ಸ್ವಲ್ಪ ಕಾಲದವರೆಗೆ ಮಾತ್ರ ಬೇರೆಡೆ ಕಳುಹಿಸಿದರೆ…