KARNATAKA BIG NEWS : ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪುBy kannadanewsnow57 KARNATAKA 1 Min Read ಬೆಂಗಳೂರು : ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಟ್ಟ ಶಾಲಾ ಶಿಕ್ಷಕರಿಗೆ ಹೈಕೋರ್ಟ್ ಸಿಹಿಸುದ್ದಿ ನೀಡಿದ್ದು, ಅನುದಾನಿತ ಶಾಲೆಯು ಸರ್ಕಾರದ ಅನುದಾನಕ್ಕೆ ಒಳಪಟ್ಟ ದಿನದಿಂದಲೇ ಪೂರ್ವಾನ್ವಯವಾಗುವಂತೆ ಶಿಕ್ಷಕರಿಗೆ ವೇತನ…