KARNATAKA BIG NEWS : ಹೊರಗುತ್ತಿಗೆ ನೇಮಕಾತಿಯಲ್ಲಿ ‘ಮೀಸಲಾತಿʼ ನಿಗದಿ : ರಾಜ್ಯ ಸರ್ಕಾರದಿಂದ ‘ಗೆಜೆಟ್ ಅಧಿಸೂಚನೆ’ ಪ್ರಕಟBy kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸೋ ಸಂಬಂಧ ಅಧಿಕೃತವಾಗಿ ಗೆಜೆಟ್ ಅಧಿಸೂಚನೆಯಲ್ಲಿ ಆದೇಶ ಪ್ರಕಟಿಸಲಾಗಿದೆ. ಈ ಸಂಬಂಧ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ…