KARNATAKA BIG NEWS : ರಾಜ್ಯ ಸರ್ಕಾರದಿಂದ ಬಾಕಿ ಹಣ ಬಿಡುಗಡೆ : ಪಡಿತರ ಲಾರಿ ಮುಷ್ಕರ ಅಂತ್ಯ.!By ವಸಂತ ಬಿ ಈಶ್ವರಗೆರೆ KARNATAKA 2 Mins Read ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿನ್ನಲೆಯಲ್ಲಿ ಲಾರಿ ಮಾಲೀಕರು ಮುಷ್ಕರವನ್ನು ವಾಪಾಸ್ ಪಡೆದಿರುವುದಾಗಿ ಸಂಘವು…