KARNATAKA BIG NEWS : ಸೇವಾನಿರತ `ಸರ್ಕಾರಿ ನೌಕರರ’ ಮೇಲೆ ಹಲ್ಲೆ ಮಾಡಿದ್ರೆ ಕಠಿಣ ಕ್ರಮ ಫಿಕ್ಸ್.!By kannadanewsnow57 KARNATAKA 2 Mins Read ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರು ಯಾವುದೇ ಆತಂಕಗಳಿಲ್ಲದೇ ನಿರ್ಭೀತಿಯಿಂದ ಪ್ರಮಾಣಿಕವಾಗಿ ಜನಸಾಮಾನ್ಯರ…