KARNATAKA BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಶೌಚಾಲಯ’ ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ : ಸರ್ಕಾರದಿಂದ ಖಡಕ್ ಆದೇಶ.!By kannadanewsnow5709/04/2025 1:16 PM KARNATAKA 1 Min Read ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ. ಒಂದು ವೇಳೆ ಇಂತಹ ಘಟನೆಗಳು ನಡೆದರೇ ಅಂತಹ ಶಿಕ್ಷಕರ…