KARNATAKA BIG NEWS: ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು : ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟBy kannadanewsnow5711/12/2025 6:30 AM KARNATAKA 2 Mins Read ಬೆಂಗಳೂರು : ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂದು ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಶಿಕ್ಷಣ…