KARNATAKA BIG NEWS : ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಯಮ ಇನ್ನು ಕಠಿಣ : ಅಭ್ಯರ್ಥಿಗಳಿಗೆ ನಾಮಪತ್ರದೊಂದಿಗೆ ಪ್ರಮಾಣಪತ್ರವೂ ಕಡ್ಡಾಯ.!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸಬೇಕಾದ ಪ್ರಮಾಣಪತ್ರದ (Affidavit) ನಮೂನೆಯಲ್ಲಿ…