INDIA BIG NEWS : ಇಸ್ಲಾಂ ಧರ್ಮದಲ್ಲಿ ಮಹಿಳೆಯರು ಮಸೀದಿಗೆ ಬರಲು ಯಾವುದೇ ನಿರ್ಬಂಧವಿಲ್ಲ: ಸುಪ್ರೀಂ ಕೋರ್ಟ್ ಗೆ `AIMPLB’ ಸ್ಪಷ್ಟನೆ.!By kannadanewsnow57 INDIA 1 Min Read ನವದೆಹಲಿ: ಇಸ್ಲಾಂ ಧರ್ಮದ ಪ್ರಕಾರ ಮಹಿಳೆಯರು ಮಸೀದಿಗೆ ತೆರಳಿ ನಮಾಜ್ ಮಾಡಲು ಯಾವುದೇ ನಿರ್ಬಂಧವಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಸುಪ್ರೀಂ…